ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಕೇರ್ ಪೂಜಾ ಸಂದರ್ಭದಲ್ಲಿ ತ್ರಿಪುರಾದ ನಾಗರಿಕರಿಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 11 JUL 2023 2:19PM by PIB Bengaluru

ಕೇರ್ ಪೂಜಾ ಸಂದರ್ಭದಲ್ಲಿ ತ್ರಿಪುರಾದ ನಾಗರಿಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶುಭ ಕೋರಿದ್ದಾರೆ. 

ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ಕೇರ್ ಪೂಜೆಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ತ್ರಿಪುರಾದಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ಪ್ರತಿಯೊಬ್ಬರ ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ. ಸುತ್ತಲೂ ಸಂತೋಷ ಮತ್ತು ಸಾಮರಸ್ಯವಿರಲಿ ಮತ್ತು ಪ್ರತಿಯೊಬ್ಬರೂ ಉತ್ತಮ ಆರೋಗ್ಯದಿಂದ ಆಶೀರ್ವದಿಸಲ್ಪಡಲಿ” ಎಂದವರು ಟ್ವೀಟ್ ನಲ್ಲಿ ಹೇಳಿದ್ದಾರೆ. 

***


(रिलीज़ आईडी: 1938696) आगंतुक पटल : 169
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Manipuri , Assamese , Punjabi , Gujarati , Odia , Tamil , Telugu , Malayalam