ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ
Posted On:
11 JUL 2023 10:00PM by PIB Bengaluru
ಮುಸ್ಲಿಂ ವರ್ಲ್ಡ್ ಲೀಗ್ ನ ಪ್ರಧಾನ ಕಾರ್ಯದರ್ಶಿ ಶೇಖ್ ಡಾ ಮೊಹಮ್ಮದ್ ಬಿನ್ ಅಬ್ದುಲ್ಕರೀಮ್ ಅಲ್-ಇಸ್ಸಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ;
“ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಸ್ಲಿಂ ವರ್ಲ್ಡ್ ಲೀಗ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಮುಸ್ಲಿಂ ವಿದ್ವಾಂಸರ ಸಂಘಟನೆಯ ಅಧ್ಯಕ್ಷ ಶೇಖ್ ಡಾ ಮೊಹಮ್ಮದ್ ಬಿನ್ ಅಬ್ದುಲ್ಕರೀಮ್ ಅಲ್-ಇಸ್ಸಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಂತರ-ಧರ್ಮದ ಸಾಮರಸ್ಯ, ಶಾಂತಿ ಮತ್ತು ಮಾನವ ಪ್ರಗತಿಗೆ ಕೆಲಸ ಮಾಡುವ ವಿವಿಧ ಅಂಶಗಳ ಕುರಿತು ಒಳನೋಟವುಳ್ಳ ಚರ್ಚೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು'' ಎಂದು ಬರೆದುಕೊಂಡಿದೆ.
***
(Release ID: 1939154)
Visitor Counter : 103
Read this release in:
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam