ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿ ಪ್ರದಾನ

Posted On: 13 JUL 2023 11:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ನ್ನು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಪ್ರದಾನ ಮಾಡಿದರು.

ಭಾರತದ ಜನತೆಯ ಪರವಾಗಿ ಈ ವಿಶಿಷ್ಟ ಗೌರವಕ್ಕಾಗಿ ಪ್ರಧಾನಮಂತ್ರಿಯವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭವು ಪ್ಯಾರಿಸ್ ನ ಎಲಿಸೀ ಅರಮನೆಯಲ್ಲಿ ನಡೆಯಿತು.

****


(Release ID: 1939462) Visitor Counter : 156