ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ಸಂವಾದ 

Posted On: 13 JUL 2023 11:30PM by PIB Bengaluru

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನ ಮಂತ್ರಿಗಳು ತಮ್ಮ ಭಾಷಣದಲ್ಲಿ, ಬಹುಮುಖಿ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆ 25ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ.

ಈ ಸಂದರ್ಭದಲ್ಲಿ ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಹೊಸ ರಾಯಭಾರಿ ಕಚೇರಿ ಯನ್ನು ಆರಂಭಿಸುವ ಬಗ್ಗೆ ಪ್ರಕಟಿಸಿದರು. 

ಭಾರತ-ಫ್ರಾನ್ಸ್ ಪಾಲುದಾರಿಕೆಗೆ ಬಲವಾದ ಅಡಿಪಾಯವನ್ನು ಹಾಕುವಲ್ಲಿ ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯದ ಕೊಡುಗೆ ಬಹಳ ದೊಡ್ಡದಾಗಿದೆ ಎಂದು ಕೂಡ ಪ್ರಧಾನಿಗಳು ಶ್ಲಾಘಿಸಿದರು.

****



(Release ID: 1939464) Visitor Counter : 100