ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಂದ್ರಯಾನಕ್ಕೆ ಶುಭ ಹಾರೈಸಿದ ಭೂತಾನ್ ಪ್ರಧಾನಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

प्रविष्टि तिथि: 16 JUL 2023 9:30AM by PIB Bengaluru

ಚಂದ್ರಯಾನ-3 ರ ಯಶಸ್ವಿ ಉಡಾವಣೆಗೆ ಶುಭಾಶಯ ತಿಳಿಸಿದ ಭೂತಾನ್ ಪ್ರಧಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಹೇಳಿದ್ದಾರೆ. 

ಭೂತಾನ್‌ನ ಪ್ರಧಾನಮಂತ್ರಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ಮೋದಿ ಟ್ವೀಟ್ ಮಾಡಿ:

"ನಿಮ್ಮ ಪ್ರೀತಿಯ ಹಾರೈಕೆಗೆ ಘನತೆವೆತ್ತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳು. ವಾಸ್ತವವಾಗಿ, ಚಂದ್ರಯಾನದ ಯಶಸ್ಸು ಇಡೀ ಮಾನವಕುಲಕ್ಕೆ ಒಳ್ಳೆಯದನ್ನು ಮಾಡಲಿದೆ." ಎಂದು ಬರೆದುಕೊಂಡಿದ್ದಾರೆ.

***


(रिलीज़ आईडी: 1939959) आगंतुक पटल : 157
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Manipuri , Assamese , Punjabi , Gujarati , Odia , Tamil , Telugu , Malayalam