ಪ್ರಧಾನ ಮಂತ್ರಿಯವರ ಕಛೇರಿ

ಹಣಕಾಸು ಸಚಿವರುಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯ ಔತಣಕೂಟದಲ್ಲಿ ಭಾಗವಹಿಸಿದ ಮಹಿಳಾ ನಾಯಕರ ಛಾಯಾಚಿತ್ರವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ

Posted On: 17 JUL 2023 12:20PM by PIB Bengaluru

ಭಾರತದ ಜಿ20 ಅಧ್ಯಕ್ಷತೆಯಲ್ಲಿ ನಡೆದ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳ 3 ನೇ ಸಭೆಯ ಗಾಲಾ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ನಾಯಕರ ಫೋಟೋವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಟ್ವೀಟ್ ಸಂದೇಶವನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ಬಹಳ ಸ್ಪೂರ್ತಿದಾಯಕ ಛಾಯಾಚಿತ್ರ, ನಮ್ಮ ಪ್ರಪಂಚದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರು ವಹಿಸುವ ನಿರ್ಣಾಯಕ ಪಾತ್ರವನ್ನು ಇದು ಎತ್ತಿ ತೋರಿಸುತ್ತದೆ."

***



(Release ID: 1940166) Visitor Counter : 85