ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಮೋಲಿ ವಿದ್ಯುತ್ ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ

Posted On: 19 JUL 2023 9:51PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಮೋಲಿ ವಿದ್ಯುತ್ ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ:

"ಚಮೋಲಿಯಲ್ಲಿ ಸಂಭವಿಸಿದ ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಸಮೀಪ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು'' ಎಂದು ಘೋಷಿಸಿದೆ.

***


(Release ID: 1941133) Visitor Counter : 143