ಪ್ರಕಟಣಾ ದಿನಾಂಕ:
23 JUL 2023 9:39AM by PIB Bengaluru
ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
“देश के महान सपूत चंद्रशेखर आजाद को उनकी जयंती पर कोटि-कोटि नमन। मातृभूमि की रक्षा के लिए उनके बलिदान की कहानी देशवासियों को सदैव प्रेरित करती रहेगी।”
*******