ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಮದನ್ ದಾಸ್ ದೇವಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ 

प्रविष्टि तिथि: 24 JUL 2023 9:27AM by PIB Bengaluru

ಆರೆಸ್ಸೆಸ್ ನ ಹಿರಿಯ ನಾಯಕ ಶ್ರೀ ಮದನ್ ದಾಸ್ ದೇವಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಮದನ್ ದಾಸ್ ದೇವಿ ಅವರು ತಮ್ಮ ಜೀವನವನ್ನು ರಾಷ್ಟ್ರ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ. ಅಗಲಿದ ನಾಯಕನೊಂದಿಗಿನ ಅವರ ಆಳವಾದ ವೈಯಕ್ತಿಕ ಒಡನಾಟವನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ ಅವರು, ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ ಎಂದು ಹೇಳಿದರು.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"श्री मदन दास देवी जी के देहावसान से अत्यंत दुख हुआ है। उन्होंने अपना पूरा जीवन राष्ट्रसेवा में समर्पित कर दिया। उनसे मेरा न सिर्फ घनिष्ठ जुड़ाव रहा, बल्कि हमेशा बहुत कुछ सीखने को मिला। शोक की इस घड़ी में ईश्वर सभी कार्यकर्ताओं और उनके परिवारजनों को संबल प्रदान करे। ओम शांति!"

***


(रिलीज़ आईडी: 1942011) आगंतुक पटल : 170
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam