ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಸ್. ಫಾಂಗ್ನಾನ್ ಕೊನ್ಯಾಕ್ ಅವರು ನಾಗಾಲ್ಯಾಂಡ್ ನ ಮೊದಲ ರಾಜ್ಯಸಭೆ ಸದಸ್ಯೆ ಉಪಾಧ್ಯಕ್ಷ ಸಮಿತಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನ ಮಂತ್ರಿ ಸಂತಸ

प्रविष्टि तिथि: 25 JUL 2023 8:02PM by PIB Bengaluru

ಕಳೆದ ವಾರ ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ಅವರು ಉಪಾಧ್ಯಕ್ಷರ ಸಮಿತಿಗೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರನ್ನು ನಾಮನಿರ್ದೇಶನ ಮಾಡಿದರು. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಾಗಾಲ್ಯಾಂಡ್‌ ಮೂಲದ ಮೊದಲ ಸದಸ್ಯೆ  ಎಸ್. ಫಾಂಗ್ನಾನ್ ಕೊನ್ಯಾಕ್ ಅವರಾಗಿದ್ದು ಅವರ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 

ರಾಜ್ಯಸಭಾ ಸಂಸದೆ ಎಸ್. ಫಾಂಗ್ನಾನ್ ಕೊನ್ಯಾಕ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿ; "ಬಹಳ ಹೆಮ್ಮೆಯ ಕ್ಷಣ." ಎಂದು ಬರೆದಿದ್ದಾರೆ.

*******


(रिलीज़ आईडी: 1942699) आगंतुक पटल : 132
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam