ಪ್ರಧಾನ ಮಂತ್ರಿಯವರ ಕಛೇರಿ
ಮುಂಬರುವ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಪುರುಷ ಮತ್ತು ಮಹಿಳಾ ಫುಟ್ಬಾಲ್ ತಂಡಗಳು ಭಾಗವಹಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಪ್ರಧಾನಮಂತ್ರಿ
प्रविष्टि तिथि:
27 JUL 2023 6:21PM by PIB Bengaluru
ಮುಂಬರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ಫುಟ್ಬಾಲ್ ತಂಡಗಳು ಭಾಗವಹಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾಗವಹಿಸಲು ಭಾರತೀಯ ತಂಡಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ರಿಯಾಯಿತಿ ನೀಡಿದೆ.
ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಕಲ್ಯಾಣ್ ಚೌಬೆ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರ ಟ್ಟೀಟ್ ಹೀಗಿದೆ :
“ಭಾರತದಾದ್ಯಂತ ಫುಟ್ಬಾಲ್ ಅಭಿಮಾನಿಗಳಿಗೆ ಉತ್ತಮ ಸುದ್ದಿ! ಇದು ಈ ಕ್ರೀಡೆಯಲ್ಲಿ ಉದಯೋನ್ಮುಖ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತದೆ.”
***
(रिलीज़ आईडी: 1943632)
आगंतुक पटल : 129
इस विज्ञप्ति को इन भाषाओं में पढ़ें:
Punjabi
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Gujarati
,
Odia
,
Tamil
,
Telugu
,
Malayalam