ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್ ಲಿಯು

प्रविष्टि तिथि: 28 JUL 2023 5:55PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್ ಲಿಯು ಅವರನ್ನು ಭೇಟಿ ಮಾಡಿದರು.

ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ;

ಫಾಕ್ಸ್‌ಕಾನ್‌ ಅಧ್ಯಕ್ಷ ಯಂಗ್ ಲಿಯು ಅವರು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಭಾರತದಲ್ಲಿ ಸೆಮಿಕಂಡಕ್ಟರ್ ಮತ್ತು ಚಿಪ್ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸುವ ಫಾಕ್ಸ್‌ಕಾನ್‌ ಯೋಜನೆಗಳನ್ನು ಪ್ರಧಾನಿ ಸ್ವಾಗತಿಸಿದರು.

***


(रिलीज़ आईडी: 1943958) आगंतुक पटल : 153
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam