ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ
ಪ್ರಕಟಣಾ ದಿನಾಂಕ:
28 JUL 2023 6:07PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಹೆಚ್ಚಿಸಲು ಮೈಕ್ರಾನ್ ಟೆಕ್ನಾಲಜಿಯ ಯೋಜನೆಗಳ ಕುರಿತು ಚರ್ಚಿಸಿದರು.
ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ:
ಮೈಕ್ರಾನ್ ಟೆಕ್ನಾಲಜಿ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ ಅವರು ಗಾಂಧಿನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಅವರು ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಹೆಚ್ಚಿಸಲು ಮೈಕ್ರಾನ್ ಟೆಕ್ನಾಲಜಿಯ ಯೋಜನೆಗಳ ಕುರಿತು ಚರ್ಚಿಸಿದರು.
***
(ಪ್ರಕಟಣೆ ಐ.ಡಿ.: 1943961)
ವಿಸಿಟರ್ ಕೌಂಟರ್ : 150
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam