ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಭಾಗವಾಗಿ ಮಕ್ಕಳೊಂದಿಗೆ ಸಮಯ ಕಳೆದರು
ಪ್ರಕಟಣಾ ದಿನಾಂಕ:
29 JUL 2023 4:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿವರು ಇಂದು ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಭಾಗವಾಗಿ ಬಾಲ ವಾಟಿಕಾದಲ್ಲಿ ಮಕ್ಕಳೊಂದಿಗೆ ಸಮಯ ಕಳೆದರು.
ಮಕ್ಕಳೊಂದಿಗೆ ಸಮಯ ಕಳೆಯುವುದು ತುಂಬಾ ಉಲ್ಲಾಸದಾಯಕ ಮತ್ತು ಚೈತನ್ಯದಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
*****
(ಪ್ರಕಟಣೆ ಐ.ಡಿ.: 1943979)
ವಿಸಿಟರ್ ಕೌಂಟರ್ : 177
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam