ಉಪರಾಷ್ಟ್ರಪತಿಗಳ ಕಾರ್ಯಾಲಯ
ಮಹಾರಾಷ್ಟ್ರದ ಶಹಾಪುರದಲ್ಲಿ ನಡೆದ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿದ ಉಪರಾಷ್ಟ್ರಪತಿ
ಮಹಾರಾಷ್ಟ್ರದ ಶಹಾಪುರದಲ್ಲಿ ಘಟಿಸಿದ ಭೀಕರ ಅಪಘಾತದಲ್ಲಿ ಸಂಭವಿಸಿದ
Posted On:
01 AUG 2023 12:55PM by PIB Bengaluru
ಜೀವಹಾನಿಗೆ ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಉಪರಾಷ್ಟ್ರಪತಿಯವರು ಪ್ರಾರ್ಥಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ, ಉಪರಾಷ್ಟ್ರಪತಿಯವರು ಈ ರೀತಿ ಹೇಳಿದ್ದಾರೆ;
“ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಗಿರುವ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ಅಗಲಿದ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ."
*****
(Release ID: 1944630)
Visitor Counter : 124