ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು 

प्रविष्टि तिथि: 01 AUG 2023 3:16PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ನೆರವೇರಿಸಿದರು. 

ನಂತರ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು :

“ಪುಣೆಯ ಶ್ರೀಮಂತ್ ದಗ್ದುಶೇತ್ ಹಲ್ವಾಯಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದೆನು'' ಎಂದು ಪೂಜೆ ಸಲ್ಲಿಸುವ ಫೋಟೋ-ವಿಡಿಯೊ ಹಾಕಿ ಬರೆದುಕೊಂಡಿದ್ದಾರೆ.

***


(रिलीज़ आईडी: 1944723) आगंतुक पटल : 136
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam