ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು

प्रविष्टि तिथि: 02 AUG 2023 3:27PM by PIB Bengaluru

ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯರವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಇದರ ಬಗ್ಗೆ ಪ್ರಧಾನಮಂತ್ರಿಯವರ ಕಛೇರಿಯು,

"ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯರವರು @narendramodi ಪ್ರಧಾನಿಯನ್ನು ಭೇಟಿಯಾದರು." ಎಂದು ಟ್ವೀಟ್ ಮಾಡಿದೆ.

***


(रिलीज़ आईडी: 1945109) आगंतुक पटल : 138
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam