ಪ್ರಧಾನ ಮಂತ್ರಿಯವರ ಕಛೇರಿ
ಹವಾಮಾನ ಬಿಕ್ಕಟ್ಟಿನೊಂದಿಗೆ ಜಗತ್ತು ಹೋರಾಡುತ್ತಿರುವಾಗ ಪರಿಸರಕ್ಕಾಗಿ ಜೀವನ ಶೈಲಿಯನ್ನು ಪ್ರಾರಂಭಿಸಿದ್ದೇವೆ ಮತ್ತು ದಾರಿ ತೋರಿಸಿದ್ದೇವೆ - ಜೀವನ [ಲೈಫ್ ಮಿಷನ್ ಇನಿಷಿಯೇಟೀವ್] ಅಭಿಯಾನ ಉಪಕ್ರಮ
Posted On:
15 AUG 2023 5:08PM by PIB Bengaluru
ನಾವು ಜಿ20 ಶೃಂಗಸಭೆಗಾಗಿ “ಒಂದು ಪ್ರಪಂಚ, ಒಂದು ಕುಟುಂಬ, ಒಂದು ಭವಿಷ್ಯ” ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿದ್ದೇವೆ ಮತ್ತು ಅ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
We paved the way to fight climate change by launching Mission #LiFE-'Lifestyle for the Environment' and made International Solar Alliance and many countries have become part of it: PM @narendramodi#IndependenceDay #NewIndia#IndependenceDay2023 #RedFort pic.twitter.com/gmileuidZ4
— PIB India (@PIB_India) August 15, 2023
ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿಯವರು, ಹವಾಮಾನ ಬಿಕ್ಕಟ್ಟಿನೊಂದಿಗೆ ಜಗತ್ತು ಹೋರಾಡುತ್ತಿರುವಾಗ ಪರಿಸರಕ್ಕಾಗಿ ನಾವು ಜೀವನ ಶೈಲಿಯನ್ನು ಪ್ರಾರಂಭಿಸಿದ್ದೇವೆ ಮತ್ತು ದಾರಿ ತೋರಿಸಿದ್ದೇವೆ: ಜೀವನ [ಲೈಫ್ ಮಿಷನ್ ಇನಿಷಿಯೇಟೀವ್] ಅಭಿಯಾನ ಉಪಕ್ರಮ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
जनशक्ति और जलशक्ति से पर्यावरण कल्याण !#IndependenceDay pic.twitter.com/3h0sWKXnRv
— Bhupender Yadav (@byadavbjp) August 15, 2023
**********
(Release ID: 1949250)
Visitor Counter : 139
Read this release in:
Bengali
,
Gujarati
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Odia
,
Tamil
,
Telugu
,
Malayalam