ಪ್ರಧಾನ ಮಂತ್ರಿಯವರ ಕಛೇರಿ
ಲಂಡನ್ ನ ಪ್ರಸಿದ್ಧ ಅಬ್ಬೆ ರೋಡ್ ಸ್ಟುಡಿಯೋದಲ್ಲಿ ರಾಷ್ಟ್ರಗೀತೆ ಹಾಡಿದ್ದಕ್ಕಾಗಿ ರಿಕಿ ಕೇಜ್ ಅವರನ್ನು ಶ್ಲಾಘಿಸಿದ ಪ್ರಧಾನಿ
प्रविष्टि तिथि:
14 AUG 2023 9:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲಂಡನ್ ನ ಪ್ರಸಿದ್ಧ ಅಬ್ಬೆ ರೋಡ್ ಸ್ಟುಡಿಯೋದಲ್ಲಿ ಭಾರತದ ರಾಷ್ಟ್ರಗೀತೆಯನ್ನು ಪ್ರದರ್ಶಿಸಲು 100 ತುಣುಕುಗಳ ಬ್ರಿಟಿಷ್ ಆರ್ಕೆಸ್ಟ್ರಾ ದಿ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾವನ್ನು ಆಯೋಜಿಸಿದ್ದಕ್ಕಾಗಿ ಭಾರತೀಯ ಸಂಗೀತ ಸಂಯೋಜಕ ಮತ್ತು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರನ್ನು ಶ್ಲಾಘಿಸಿದರು.
ರಿಕಿ ಕೇಜ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ;
"ಅದ್ಭುತ. ಇದು ಖಂಡಿತವಾಗಿಯೂ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ,’’ ಎಂದಿದ್ದಾರೆ.
***
(रिलीज़ आईडी: 1949272)
आगंतुक पटल : 122
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam