ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳು ಆರ್ಥಿಕತೆ ಮತ್ತು ರೈತರ ಕಲ್ಯಾಣದಲ್ಲಿ ಗಮನಾರ್ಹ ಬದಲಾವಣೆ ಮಾಡುತ್ತಿದೆ: ಪ್ರಧಾನಮಂತ್ರಿ
Posted On:
14 AUG 2023 8:44PM by PIB Bengaluru
ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರದ (ಪಿ.ಎಂ.ಕೆ.ಎಸ್.ಕೆ.) ಪ್ರಾಮುಖ್ಯತೆಯ ಕುರಿತು ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಸಂದೇಶವನ್ನು ಮರುಟ್ವೀಟ್ ಮಾಡುತ್ತಾ, ಪ್ರಧಾನಮಂತ್ರಿಯವರ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ;
“केंद्रीय मंत्री श्री @mansukhmandviya लिखते हैं कि पीएम-किसान समृद्धि केंद्र, किसानों को सशक्त बनाने और देश की अर्थव्यवस्था की रीढ़ को मजबूत करने में गेमचेंजर साबित हो रहे हैं।”
********
(Release ID: 1949273)
Visitor Counter : 128
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam