ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

77 ನೇ ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ರಾಷ್ಟ್ರಪತಿಯವರ ಭಾಷಣ ಮುಂದಿನ ದಿನಗಳ ದೇಶದ ಸರ್ವಾಂಗೀಣ ಪ್ರಗತಿಯ ದೃಷ್ಟಿಕೋನ ಒದಗಿಸುತ್ತದೆ; ಪ್ರಧಾನಮಂತ್ರಿ

Posted On: 14 AUG 2023 9:32PM by PIB Bengaluru

77 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ‍ಶ್ರೀಮತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣವನ್ನು ಪ್ರಧಾನಮಂತ್ರಿ ‍ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ತಮ್ಮ ಟ್ವೀಟ್‌ ನಲ್ಲಿ ಪ್ರಧಾನಮಂತ್ರಿ ಅವರು;

“ರಾಷ್ಟ್ರಪತಿ ಅವರು ಅತ್ಯಂತ ಸ್ಫೂರ್ತಿದಾಯಕ ಭಾಷಣ ಮಾಡಿದ್ದಾರೆ. ಇದು ಭಾರತದ ಅಭಿವೃದ್ಧಿಯ ದಾಪುಗಾಲು ಮತ್ತು ಮುಂದಿನ ದಿನಗಳ ದೇಶದ ಸರ್ವಾಂಗೀಣ ಪ್ರಗತಿಯ ದೃಷ್ಟಿಕೋನ ಒದಗಿಸುತ್ತದೆ” ಎಂದು ಹೇಳಿದ್ದಾರೆ.

***


(Release ID: 1949274) Visitor Counter : 105