ಪ್ರಧಾನ ಮಂತ್ರಿಯವರ ಕಛೇರಿ

ನವ್ರೋಜ್ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿಯವರು  

Posted On: 16 AUG 2023 2:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶೇಷ ಸಂದರ್ಭವಾದ ಪಾರ್ಸಿ ಹೊಸ ವರ್ಷ ನವ್ರೋಜ್ ಪ್ರಯುಕ್ತ  ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಸಂದೇಶವೊಂದರಲ್ಲಿ ಪ್ರಧಾನಮಂತ್ರಿಯವರು ಹೀಗೆ ಬರೆಯುತ್ತಾರೆ;

“ನವರೋಜ್ ಮುಬಾರಕ್!

ಪಾರ್ಸಿ ಹೊಸ ವರ್ಷದ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು.  ಪಾರ್ಸಿ ಸಮುದಾಯದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಭಾರತಕ್ಕೆ ಅಪಾರವಾದ ಹೆಮ್ಮೆಯಿದೆ. ಈ ಸಮುದಾಯವು ನಮ್ಮ ರಾಷ್ಟ್ರೀಯ ಪ್ರಗತಿಯನ್ನು ಶ್ರೀಮಂತಗೊಳಿಸುವಲ್ಲಿ ಗಣನೀಯ ಪಾತ್ರವಹಿಸಿದೆ. ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯಿಂದ ತುಂಬಿರುವ ವರ್ಷ ನಿಮ್ಮದಾಗಲಿ ಎಂದು ಪ್ರಾರ್ಥಿಸುತ್ತೇನೆ.”

***

 
 

 



(Release ID: 1949415) Visitor Counter : 94