ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ಪ್ರಧಾನ ಮಂತ್ರಿ ಗೌರವ ಅರ್ಪಣೆ
Posted On:
16 AUG 2023 8:24AM by PIB Bengaluru
ದೇಶದ 140 ಕೋಟಿ ಭಾರತೀಯರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:
''ಇಂದು ಮಾಜಿ ಪ್ರಧಾನ ಮಂತ್ರಿ ಅಟಲ್ ಅವರ ಪುಣ್ಯ ತಿಥಿಯಂದು ಅವರಿಗೆ 140 ಕೋಟಿ ಭಾರತೀಯರೊಂದಿಗೆ ನಾನು ಗೌರವ ಸಲ್ಲಿಸುತ್ತೇನೆ. ಅಟಲ್ ಅವರ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಪ್ರಯೋಜನವಾಗಿದೆ. ಅವರು ನಮ್ಮ ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸುವಲ್ಲಿ ಮತ್ತು ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ 21ನೇ ಶತಮಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.'' ಎಂದು ಬರೆದುಕೊಂಡಿದ್ದಾರೆ.
I join the 140 crore people of India in paying homage to the remarkable Atal Ji on his Punya Tithi. India benefitted greatly from his leadership. He played a pivotal role in boosting our nation's progress and in taking it to the 21st century in a wide range of sectors.
— Narendra Modi (@narendramodi) August 16, 2023
***
(Release ID: 1949423)
Visitor Counter : 159
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam