ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು 'ಸದೈವ್ ಅಟಲ್'ನಲ್ಲಿ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

Posted On: 16 AUG 2023 12:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರ ಸಮಾಧಿ 'ಸದೈವ್ ಅಟಲ್' ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,

"ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಲಾಯಿತು, " ಎಂದು ಹೇಳಿದ್ದಾರೆ.

 

******(Release ID: 1949760) Visitor Counter : 89