ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ಶಂಕರ್ ದಯಾಳ್ ಶರ್ಮಾ ಅವರ ಜನ್ಮ ಜಯಂತಿಯಂದು ಭಾರತದ ರಾಷ್ಟ್ರಪತಿಗಳು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ

प्रविष्टि तिथि: 19 AUG 2023 1:43PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಆಗಸ್ಟ್ 19, 2023) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

*****


(रिलीज़ आईडी: 1950435) आगंतुक पटल : 162
इस विज्ञप्ति को इन भाषाओं में पढ़ें: Tamil , English , Urdu , हिन्दी , Marathi , Punjabi , Gujarati , Telugu