ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಜ ಬೀರ್ ಬಿಕ್ರಮ್ ಮಾಣಿಕ್ಯ ಬಹದ್ದೂರ್ ಅವರನ್ನು ಅವರ ಜನ್ಮ ಜಯಂತಿಯಂದು ಸ್ಮರಿಸಿದ ಪ್ರಧಾನ ಮಂತ್ರಿ

Posted On: 19 AUG 2023 6:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾರಾಜ ಬೀರ್ ಬಿಕ್ರಮ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"ಮಹಾರಾಜ ಬೀರ್ ಬಿಕ್ರಮ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ದಿನಾಚರಣೆಯಂದು ಅವರನ್ನು ಸ್ಮರಿಸುತ್ತೇನೆ. ಅವರ ಚಿಂತನೆ  ಮತ್ತು ನಾಯಕತ್ವವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಅವರು ತ್ರಿಪುರಾದ ಸಾಮಾಜಿಕ-ಆರ್ಥಿಕ ಪ್ರಗತಿಗಾಗಿ ದಣಿವರಿಯದೆ ಕೆಲಸ ಮಾಡಿದ ಧೀಮಂತ ನಾಯಕರಾಗಿದ್ದರು.”

 

******


(Release ID: 1950467) Visitor Counter : 134