ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮಜಯಂತಿ: ಪ್ರಧಾನಿ ಮೋದಿ ಗೌರವ 

ಪ್ರಕಟಣಾ ದಿನಾಂಕ: 20 AUG 2023 9:38AM by PIB Bengaluru

ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು'' ಎಂದು ಬರೆದುಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1950645) ವಿಸಿಟರ್ ಕೌಂಟರ್ : 167