ಪ್ರಧಾನ ಮಂತ್ರಿಯವರ ಕಛೇರಿ
ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ಆಗಮಿಸಿದ ಪ್ರಧಾನಮಂತ್ರಿ
Posted On:
22 AUG 2023 6:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 22 ಆಗಸ್ಟ್ 2023 ರ ಮಧ್ಯಾಹ್ನ ಜೋಹಾನ್ಸ್ ಬರ್ಗ್ ಗೆ ಆಗಮಿಸಿದರು.
ಪ್ರಧಾನಮಂತ್ರಿ ಅವರನ್ನು ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಉಪಾಧ್ಯಕ್ಷರಾದ ಘನತೆವೆತ್ತ ಶ್ರೀ ಪೌಲ್ ಶಿಪೋಕೋಸ ಮಾಶಾತಿಲೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ವಿದ್ಯುಕ್ತವಾಗಿ ಸ್ವಾಗತಿಸಿದರು.
*****
(Release ID: 1951291)
Visitor Counter : 119
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam