ಪ್ರಧಾನ ಮಂತ್ರಿಯವರ ಕಛೇರಿ
ಲೇಹ್ ಬಳಿ ಅಪಘಾತದಲ್ಲಿ ಸೇನಾ ಸಿಬ್ಬಂದಿ ಹುತಾತ್ಮ: ಪ್ರಧಾನಿ ಮೋದಿ ಸಂತಾಪ
Posted On:
19 AUG 2023 11:50PM by PIB Bengaluru
ಲೇಹ್ ಬಳಿ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಭಾರತೀಯ ಸೇನಾ ಸಿಬ್ಬಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
“ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ದೇಶಕ್ಕೆ ಅವರು ಸಲ್ಲಿಸಿದ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಹುತಾತ್ಮ ಸಿಬ್ಬಂದಿಯ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.
Pained by the mishap near Leh in which we have lost personnel of the Indian Army. Their rich service to the nation will always be remembered. Condolences to the bereaved families. May those who are injured recover at the earliest: PM @narendramodi
— PMO India (@PMOIndia) August 19, 2023
***
(Release ID: 1951305)
Visitor Counter : 122
Read this release in:
Punjabi
,
English
,
Urdu
,
Hindi
,
Marathi
,
Manipuri
,
Bengali
,
Assamese
,
Gujarati
,
Gujarati
,
Odia
,
Tamil
,
Telugu
,
Malayalam