ಪ್ರಧಾನ ಮಂತ್ರಿಯವರ ಕಛೇರಿ
ಥೈಲ್ಯಾಂಡ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಶ್ರೆತ್ತಾ ಥಾವಿಸಿನ್ ಅವರನ್ನು ಅಭಿನಂದಿಸಿದ ಭಾರತದ ಪ್ರಧಾನಮಂತ್ರಿ
Posted On:
23 AUG 2023 7:53AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಥೈಲ್ಯಾಂಡ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಶ್ರೆತ್ತಾ ಥಾವಿಸಿನ್ ಅವರನ್ನು ಅಭಿನಂದಿಸಿದ್ದಾರೆ.
"ಥೈಲ್ಯಾಂಡ್ ಪ್ರಧಾನಿಯಾಗಿ ಆಯ್ಕೆಯಾದ @Thavisin ರವರಿಗೆ ಹೃತ್ಪೂರ್ವಕವಾದ ಅಭಿನಂದನೆಗಳು. ಭಾರತ-ಥೈಲ್ಯಾಂಡ್ ದ್ವಿಪಕ್ಷೀಯ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸಲು ನಾನು ಸದಾ ಬಯಸುತ್ತೇನೆ" ಎಂದು ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
**
(Release ID: 1951309)
Visitor Counter : 152
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam