ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪ್ರಜ್ಞಾನಂದಗೆ ಪ್ರಧಾನಿ ಮೋದಿ ಶ್ಲಾಘನೆ 

प्रविष्टि तिथि: 24 AUG 2023 6:53PM by PIB Bengaluru

ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ಅವರು FIDE ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"FIDE ವಿಶ್ವಕಪ್‌ನಲ್ಲಿ  ಗಮನಾರ್ಹ ಪ್ರದರ್ಶನ ನೀಡಿದ ಪ್ರಜ್ಞಾನಂದ ಅವರ ಬಗ್ಗೆ ನಾವು ಹೆಮ್ಮೆಪಡುತ್ತೇವೆ! ಅವರು ತಮ್ಮ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸಿದ್ದು, ಅಂತಿಮ ಸುತ್ತಿನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್‌ಗೆ ಕಠಿಣ ಸವಾಲೊಡ್ಡಿದರು. ಇದೇನು ಸಣ್ಣ ಸಾಧನೆಯಲ್ಲ. ಅವರ ಮುಂಬರುವ ಪಂದ್ಯಾವಳಿಗಳಿಗೆ ಶುಭ ಹಾರೈಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ

 

*****


(रिलीज़ आईडी: 1951960) आगंतुक पटल : 144
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam