ಪ್ರಧಾನ ಮಂತ್ರಿಯವರ ಕಛೇರಿ
ಕಾಂಬೋಡಿಯಾ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಡಾ. ಹನ್ ಮ್ಯಾನೆಟ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
24 AUG 2023 10:05PM by PIB Bengaluru
ಕಾಂಬೋಡಿಯಾ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಡಾ. ಹನ್ ಮ್ಯಾನೆಟ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ತಮ್ಮ ಸಾಮಾಜಿತ ಮಾಧ್ಯಮ ಎಕ್ಸ್ ಖಾತೆಯ ಸಂದೇಶದಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ
“ಕಾಂಬೋಡಿಯಾ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಡಾ. ಹನ್ ಮ್ಯಾನೆಟ್ ( @Dr_Hunmanet_PM ) ಅವರಿಗೆ ಅಭಿನಂದನೆಗಳು. ನಮ್ಮ ಸೌಹಾರ್ದ ಐತಿಹಾಸಿಕ ಬಾಂಧವ್ಯಗಳನ್ನು ಮತ್ತಷ್ಟು ಉನ್ನತೀಕರಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಸಮಯಾವಕಾಶವನ್ನು ಎದುರು ನೋಡುತ್ತಿದ್ದೇನೆ. @peacepalace_kh” .
********
(रिलीज़ आईडी: 1952003)
आगंतुक पटल : 156
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam