ಪ್ರಧಾನ ಮಂತ್ರಿಯವರ ಕಛೇರಿ

ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ  ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿವರಿಂದ  ಅಭಿನಂದನೆ

Posted On: 26 AUG 2023 10:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ  ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.

ಶ್ರೀ ನರೇಂದ್ರ ಮೋದಿಯವರು ಟಿಟ್ಟರ್ ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

"ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು! ನಮ್ಮ ಕ್ರೀಡಾಪಟುಗಳ ಅದಮ್ಯ ಸ್ಪೂರ್ತಿ ಮತ್ತು ಪ್ರತಿಭೆಯನ್ನು ಉದಾಹರಿಸುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಇದರಿಂದಾಗಿ ಭಾರತವು ಹೆಮ್ಮೆಯಿಂದ ಬೀಗುತ್ತಿದೆ!

***



(Release ID: 1952860) Visitor Counter : 91