ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ
Posted On:
28 AUG 2023 7:49AM by PIB Bengaluru
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
“ಪ್ರತಿಭಾವಂತ @Neeraj_chopra1 ಶ್ರೇಷ್ಠತೆಗೆ ಉದಾಹರಣೆಯಾಗಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಮಾತ್ರವಲ್ಲದೆ ಇಡೀ ಕ್ರೀಡಾ ಜಗತ್ತಿನಲ್ಲಿ ಸಾಟಿಯಿಲ್ಲದ ಶ್ರೇಷ್ಠತೆಯ ಸಂಕೇತವೆನಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು.
***
(Release ID: 1952935)
Visitor Counter : 117
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam