ಪ್ರಧಾನ ಮಂತ್ರಿಯವರ ಕಛೇರಿ
ಸರ್ವರಿಗೂ ಓಣಂ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು
प्रविष्टि तिथि:
29 AUG 2023 8:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವರಿಗೂ ಓಣಂ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಈ ಸಂಬಂಧ "ಎಕ್ಸ್" ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,
"ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು! ಎಲ್ಲರ ಜೀವನವು ಉತ್ತಮ ಆರೋಗ್ಯ, ಅಪರಿಮಿತ ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರಲಿ. ಕಳೆದ ಹಲವು ವರ್ಷಗಳಿಂದ ಓಣಂ ಜಾಗತಿಕವಾಗಿ ಆಚರಿಸುವ ಹಬ್ಬವಾಗಿದ್ದು, ಕೇರಳದ ವೈವಿಧ್ಯದ ಸಂಸ್ಕೃತಿಯ ಸೌಂದರ್ಯವನ್ನು ಸಾರುವ ಆಚರಣೆಯಾಗಿದೆ,ʼʼ ಎಂದು ಬಣ್ಣಿಸಿದ್ದಾರೆ.
********
(रिलीज़ आईडी: 1953126)
आगंतुक पटल : 127
इस विज्ञप्ति को इन भाषाओं में पढ़ें:
Gujarati
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Odia
,
Tamil
,
Telugu
,
Malayalam