ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 29 AUG 2023 8:42PM by PIB Bengaluru

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಚೇರಿ  ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದೆ;

“ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು @narendramodi ಪ್ರಧಾನಮಂತ್ರಿ ಅವರನ್ನು ಭೇಟಿಯಾದರು,’’ ಎಂದಿದೆ.

***


(ಪ್ರಕಟಣೆ ಐ.ಡಿ.: 1953475) ವಿಸಿಟರ್ ಕೌಂಟರ್ : 146