ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ಸಂಸ್ಕೃತ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ
ವಿಶ್ವ ಸಂಸ್ಕೃತ ದಿನವನ್ನು ಆಚರಿಸಲು, ಸಂಸ್ಕೃತದಲ್ಲಿ ಒಂದು ವಾಕ್ಯವನ್ನು ಹಂಚಿಕೊಳ್ಳಲು ಪ್ರಧಾನಮಂತ್ರಿ ಅವರು ಎಲ್ಲರನ್ನೂ ಕೋರಿದ್ದಾರೆ.
प्रविष्टि तिथि:
31 AUG 2023 10:06AM by PIB Bengaluru
ವಿಶ್ವ ಸಂಸ್ಕೃತ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ. ಸಂಸ್ಕೃತದ ಬಗ್ಗೆ ಒಲವು ಹೊಂದಿರುವ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ವಿಶ್ವ ಸಂಸ್ಕೃತ ದಿನವನ್ನು ಆಚರಿಸಲು, ಸಂಸ್ಕೃತದಲ್ಲಿ ಒಂದು ವಾಕ್ಯವನ್ನು ಹಂಚಿಕೊಳ್ಳಲು ಪ್ರಧಾನಮಂತ್ರಿ ಅವರು ಎಲ್ಲರನ್ನೂ ಕೋರಿದ್ದಾರೆ.
ತಮ್ಮ ಎಕ್ಸ್ ಖಾತೆಯ ಸರಣಿ ಸಂದೇಶದಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
“विश्वसंस्कृतदिवसे मम शुभकामनाः। अहं सर्वान् अभिनन्दामि ये एतदर्थं भावुकाः सन्ति। संस्कृतेन सह भारतस्य संबन्धः विशिष्टः।”
“ವಿಶ್ವ ಸಂಸ್ಕೃತ ದಿನದ ಶುಭಾಶಯಗಳು. ಅದರ ಬಗ್ಗೆ ಆಸಕ್ತಿ ಹೊಂದಿರುವ ಎಲ್ಲರಿಗೂ ನಾನು ಶ್ಲಾಘಿಸುತ್ತೇನೆ. ಭಾರತವು ಸಂಸ್ಕೃತದೊಂದಿಗೆ ವಿಶೇಷವಾದ ಸಂಬಂಧವನ್ನು ಹೊಂದಿದೆ. ಈ ಶ್ರೇಷ್ಠ ಭಾಷೆಯನ್ನು ಆಚರಿಸಲು, ಸಂಸ್ಕೃತದಲ್ಲಿ ಒಂದು ವಾಕ್ಯವನ್ನು ಹಂಚಿಕೊಳ್ಳಲು ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಕೆಳಗಿನ ಸಂದೇಶದಲ್ಲಿ, ನಾನು ಒಂದು ಸಂಸ್ಕೃತ ವಾಕ್ಯವನ್ನು ಸಹ ಹಂಚಿಕೊಳ್ಳುತ್ತೇನೆ. #Celebrating Sanskrit ಅನ್ನು ಜೊತೆಗೆ ಬಳಸಲು ಮರೆಯಬೇಡಿ.
“अग्रिमदिनेषु भारतं जी२० संमेलनस्य आतिथ्यं करिष्यति। संपूर्णविश्वतः जनाः भारतम् आगमिष्यन्ति, अस्माकं श्रेष्ठसंस्कृतिं ज्ञास्यन्ति च। #CelebratingSanskrit”
***
(रिलीज़ आईडी: 1953738)
आगंतुक पटल : 136
इस विज्ञप्ति को इन भाषाओं में पढ़ें:
Malayalam
,
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu