ಪ್ರಧಾನ ಮಂತ್ರಿಯವರ ಕಛೇರಿ

ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಥರ್ಮನ್ ಷಣ್ಮುಗರತ್ನಂಗೆ ಪ್ರಧಾನಿ ಅಭಿನಂದನೆ

Posted On: 02 SEP 2023 10:40AM by PIB Bengaluru

ನರೇಂದ್ರ ಮೋದಿ ಅವರು ಸಿಂಗಾಪುರದ ಅಧ್ಯಕ್ಷರಾಗಿ ಆಯ್ಕೆಯಾದ ಥರ್ಮನ್ ಷಣ್ಮುಗರತ್ನಂ ಅವರನ್ನು ಅಭಿನಂದಿಸಿದ್ದಾರೆ.

''ಸಿಂಗಾಪುರದ ಅಧ್ಯಕ್ಷರಾಗಿ ಆಯ್ಕೆಯಾದ ಥರ್ಮನ್ ಷಣ್ಮುಗರತ್ನಂ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಸಿಂಗಾಪುರ ಕಾರ್ಯತಂತ್ರದ ಪಾಲುದಾರಿಕೆ ಇನ್ನಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.'' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

******(Release ID: 1954321) Visitor Counter : 77