ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಪ್ರಧಾನ ಮಂತ್ರಿಗಳನ್ನು ಭೇಟಿಯಾದ ಉತ್ತರ ಪ್ರದೇಶ ಮುಖ್ಯಮಂತ್ರಿ

प्रविष्टि तिथि: 05 SEP 2023 8:58PM by PIB Bengaluru

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ  ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿಯು "ಎಕ್ಸ್" ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದು,

"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದರು," ಎಂದು ತಿಳಿಸಿದೆ.

 

********


(रिलीज़ आईडी: 1955046) आगंतुक पटल : 162
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam