ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು

Posted On: 05 SEP 2023 8:11PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಅಭಿನಂದನೆ ಸಲ್ಲಿಸಿದರು.

ಈ ಸಂಬಂಧ "ಎಕ್ಸ್" ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಅಭಿನಂದನೆಗಳು. ಹಾಗೆಯೇ ಶಿಕ್ಷಕರೊಂದಿಗಿನ ಕೆಲ ಮಹತ್ವದ ವಿಚಾರಗಳ ಕುರಿತು ನಿನ್ನೆ ಸಂವಾದದಲ್ಲಿ ಚರ್ಚಿಸಲಾಯಿತು" ಎಂದಿದ್ದಾರೆ

 

***


(Release ID: 1955056) Visitor Counter : 103