ಪ್ರಧಾನ ಮಂತ್ರಿಯವರ ಕಛೇರಿ
ಜಾಗತಿಕ ಜೈವಿಕ ಇಂಧನ ಒಕ್ಕೂಟವು ಸುಸ್ಥಿರತೆ ಮತ್ತು ಶುದ್ಧ ಶಕ್ತಿಯತ್ತ ಅನ್ವೇಷಣೆಯಲ್ಲಿ ಅಪೂರ್ವ ಕ್ಷಣಗಳಾಗಿವೆ: ಪ್ರಧಾನಿ
प्रविष्टि तिथि:
09 SEP 2023 6:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಸೇರ್ಪಡೆಗೊಂಡ ಸದಸ್ಯ ರಾಷ್ಟ್ರಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಜಾಗತಿಕ ಜೈವಿಕ ಇಂಧನ ಒಕ್ಕೂಟದ ಉಡಾವಣೆಯು ಸುಸ್ಥಿರತೆ ಮತ್ತು ಶುದ್ಧ ಇಂಧನ ಅನ್ವೇಷಣೆಯಲ್ಲಿ ಒಂದು ಅಪೂರ್ವ ಕ್ಷಣವಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಪೆಟ್ರೋಲಿಯಂ ಮತ್ತು ಇಂಧನ ಸಚಿವ ಶ್ರೀ ಹರ್ ದೀಪ್ ಪುರಿ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
“ಜಾಗತಿಕ ಜೈವಿಕ ಇಂಧನ ಒಕ್ಕೂಟದ ಉಡಾವಣೆಯು ಸುಸ್ಥಿರತೆ ಮತ್ತು ಶುದ್ಧ ಇಂಧನ ಕಡೆಗೆ ನಮ್ಮ ಅನ್ವೇಷಣೆಯಲ್ಲಿ ಮಹತ್ವದ ಘಟ್ಟವಾಗಿದೆ ಎನ್ನುವುದನ್ನು ಸೂಚಿಸುತ್ತದೆ. ಈ ಒಕ್ಕೂಟಕ್ಕೆ ಸೇರ್ಪಡೆಗೊಂಡ ಸದಸ್ಯ ರಾಷ್ಟ್ರಗಳಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
***
(रिलीज़ आईडी: 1955863)
आगंतुक पटल : 187
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Kannada
,
Malayalam