ಪ್ರಧಾನ ಮಂತ್ರಿಯವರ ಕಛೇರಿ
ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಸಂತ್ರಸ್ತರಿಗೆ ಪಿಎಂಎನ್ಆರ್ ಎಫ್ ನಿಂದ ಪರಿಹಾರ ಘೋಷಣೆ
Posted On:
11 SEP 2023 6:13PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮಿಳುನಾಡಿನ ತಿರುಪತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪಿ.ಎಂ.ಎನ್.ಆರ್.ಎಫ್. ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದೆ;
"ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ನೀಡಲಾಗುತ್ತದೆ: ಪ್ರಧಾನಿ @narendramodi,’’ ಎಂದು ಹೇಳಿದೆ.
******
(Release ID: 1956596)
Visitor Counter : 106
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam