ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಖ್ಯಾತ ಲೇಖಕಿ ಮತ್ತು ಒಡಿಶಾ ಮುಖ್ಯಮಂತ್ರಿಯವರ ಸಹೋದರಿ ಶ್ರೀಮತಿ ಗೀತಾ ಮೆಹ್ತಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 17 SEP 2023 9:24AM by PIB Bengaluru

ಖ್ಯಾತ ಲೇಖಕಿ ಮತ್ತು ಒಡಿಶಾ ಮುಖ್ಯಮಂತ್ರಿ, ನವೀನ್ ಪಟ್ನಾಯಕ್ ಅವರ ಸಹೋದರಿ ಶ್ರೀಮತಿ  ಗೀತಾ ಮೆಹ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

“ಪ್ರಖ್ಯಾತ ಲೇಖಕಿ ಶ್ರೀಮತಿ ಗೀತಾ ಮೆಹ್ತಾ ಜಿ ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ.   ಅವರು ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದರು,  ತಮ್ಮ ಬುದ್ಧಿಶಕ್ತಿ ಮತ್ತು ಬರವಣಿಗೆ ಹಾಗೂ ಚಲನಚಿತ್ರ ತಯಾರಿಕೆಗೆ ಅವರು ಹೆಸರುವಾಸಿಯಾಗಿದ್ದರು.  ಅವರು ಪ್ರಕೃತಿ ಮತ್ತು ಜಲ ಸಂರಕ್ಷಣೆಯ ಬಗ್ಗೆಯೂ ಒಲವು ಹೊಂದಿದ್ದರು.  ಈ ದುಃಖದ ಸಮಯದಲ್ಲಿ @Naveen_Odisha Ji ಮತ್ತು ಇಡೀ ಕುಟುಂಬದೊಂದಿಗೆ ನನ್ನ ಆಲೋಚನೆಗಳು ಇವೆ.  ಓಂ ಶಾಂತಿ”(Release ID: 1958190) Visitor Counter : 31