ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವಕರ್ಮ ಜಯಂತಿಯಂದು ಜನರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 17 SEP 2023 9:27AM by PIB Bengaluru

ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.  ತಮ್ಮ ಸಮರ್ಪಣೆ, ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಹೊಸತನವನ್ನು ಬೆಳೆಸುತ್ತಾ ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಎಲ್ಲಾ ಕುಶಲಕರ್ಮಿಗಳು ಮತ್ತು ಕೌಶಲ್ಯತೆಯ ಸೃಷ್ಟಿಕರ್ತರನ್ನು ಅವರು ವಂದಿಸಿದರು.

 ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

ಭಗವಾನ್ ವಿಶ್ವಕರ್ಮರ ಜನ್ಮದಿನದಂದು ನಿಮ್ಮ ಎಲ್ಲಾ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.  ಈ ಸಂದರ್ಭದಲ್ಲಿ, ತಮ್ಮ ಸಮರ್ಪಣೆ, ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಹೊಸತನವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಕುಶಲಕರ್ಮಿಗಳು ಮತ್ತು ಕೌಶಲ್ಯತೆಯ ಸೃಷ್ಟಿಕರ್ತರನ್ನು ನಾನು ನನ್ನ ಹೃದಯದಿಂದ ವಂದಿಸುತ್ತೇನೆ.

“भगवान विश्वकर्मा की जयंती पर अपने सभी परिवारजनों को बहुत-बहुत बधाई। इस अवसर पर अपनी लगन, प्रतिभा और परिश्रम से समाज में नवनिर्माण को आगे ले जाने वाले सभी शिल्पकारों और रचनाकारों का हृदय से वंदन करता हूं।”


(Release ID: 1958192) Visitor Counter : 123