ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
17 SEP 2023 8:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;
“ಭಗವಾನ್ ವಿಶ್ವಕರ್ಮ ಅವರಿಗೆ ನಮನಗಳು. ಸಮರ್ಪಣೆ ಮತ್ತು ಕೌಶಲ್ಯದಿಂದ ಜಗತ್ತನ್ನು ಆವಿಷ್ಕರಿಸಲು ಮತ್ತು ರೂಪಿಸಲು ಅವರ ಆಶೀರ್ವಾದವು ನಮ್ಮೆಲ್ಲರಿಗೂ ಸದಾ ಪ್ರೇರೇಪಿಸುತ್ತಾ ಇರಲಿ.
*******
(Release ID: 1958403)
Visitor Counter : 112
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam