ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 19 SEP 2023 8:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಅದೃಷ್ಟ, ಯಶಸ್ಸು ಮತ್ತು ಸಮೃದ್ಧಿಯನ್ನು ತರಲಿ ಎಂದು ಪ್ರಧಾನಿ ಹಾರೈಸಿದರು.

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:

" ದೇಶಾದ್ಯಂತ ಇರುವ ನನ್ನ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭಾಶಯಗಳು. ವಿಘ್ನಹರ್ತ-ವಿನಾಯಕನ ಆರಾಧನೆಗೆ ಸಂಬಂಧಿಸಿದ ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಅದೃಷ್ಟ, ಯಶಸ್ಸು ಮತ್ತು ಸಮೃದ್ಧಿಯನ್ನು ತರಲಿ. ಗಣಪತಿ ಬಪ್ಪಾ ಮೋರಿಯಾ!,"

"ಎಲ್ಲಾ ಸಹ ನಾಗರಿಕರಿಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪಾ ಮೋರಿಯಾ!" ಎಂದು ಹೇಳಿದ್ದಾರೆ.

 

***


(रिलीज़ आईडी: 1958789) आगंतुक पटल : 125
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam