ಪ್ರಧಾನ ಮಂತ್ರಿಯವರ ಕಛೇರಿ
ಸಂವತ್ಸರಿ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಶುಭಾಶಯ
प्रविष्टि तिथि:
19 SEP 2023 8:12PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವತ್ಸರಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಟ್ವೀಟ್ ಮಾಡಿರುವ ಅವರು,
“ಸಂವತ್ಸರಿ, ಕ್ಷಮೆ ಮತ್ತು ಏಕತೆಯ ಶಕ್ತಿಯನ್ನು ಒತ್ತಿಹೇಳುತ್ತದೆ. ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಹಾನುಭೂತಿ ಮತ್ತು ಒಗ್ಗಟ್ಟು ಯಾವಾಗಲೂ ನಮ್ಮ ಮಾರ್ಗದರ್ಶಿ ದೀಪಗಳಾಗಲಿ. ಮಿಚಾಮಿ ದುಕ್ಕಡಂ!
*******
(रिलीज़ आईडी: 1958966)
आगंतुक पटल : 143
इस विज्ञप्ति को इन भाषाओं में पढ़ें:
Bengali
,
Telugu
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Malayalam