ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅರುಣಾಚಲ ಪ್ರದೇಶ ಮುಖ್ಯಮಂತ್ರಿ

Posted On: 22 SEP 2023 6:16PM by PIB Bengaluru

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಚೇರಿ ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದೆ;

"ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ @PemaKhanduBJP ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು”.

******


(Release ID: 1959936) Visitor Counter : 84