ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

​​​​​​​ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ಗಣೇಶೋತ್ಸವದ ಸಂದರ್ಭದಲ್ಲಿ ಮುಂಬೈನ ವಿಶ್ವಪ್ರಸಿದ್ಧ ಲಾಲ್ ಬಾಗ್ ಕಾ ರಾಜಾದಲ್ಲಿ ಪ್ರಾರ್ಥನೆ ಸಲ್ಲಿಸಿದರು


ಶ್ರೀ ಅಮಿತ್ ಶಾ ಅವರು ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದ ಪ್ರಸಿದ್ಧ ಗಣಪತಿ ಪೆಂಡಾಲ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು

ನಂತರ ಕೇಂದ್ರ ಗೃಹ ಸಚಿವರು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರ ನಿವಾಸಗಳಿಗೆ ಭೇಟಿ ನೀಡಿ ಗಣಪತಿ ಬಪ್ಪನಿಗೆ ಪ್ರಾರ್ಥನೆ ಸಲ್ಲಿಸಿದರು

प्रविष्टि तिथि: 23 SEP 2023 6:37PM by PIB Bengaluru

ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ಗಣೇಶೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿರುವ ವಿಶ್ವಪ್ರಸಿದ್ಧ ಲಾಲ್ ಬಾಗ್ ಕಾ ರಾಜಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಅಮಿತ್ ಶಾ ಅವರು ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದ ಪ್ರಸಿದ್ಧ ಗಣಪತಿ ಪೆಂಡಾಲ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಕೇಂದ್ರ ಗೃಹ ಸಚಿವರು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರ ನಿವಾಸಗಳಿಗೆ ಭೇಟಿ ನೀಡಿ ಗಣಪತಿ ಬಪ್ಪಾ ಅವರಿಗೆ ಪ್ರಾರ್ಥನೆ ಸಲ್ಲಿಸಿದರು.

*****


(रिलीज़ आईडी: 1959948) आगंतुक पटल : 159
इस विज्ञप्ति को इन भाषाओं में पढ़ें: English , Urdu , Marathi , हिन्दी , Gujarati , Tamil , Telugu