ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2022 ರಲ್ಲಿ ಬೆಳ್ಳಿ ಗೆದ್ದ ಪುರುಷರ ‘ಕಾಕ್ಸೆಡ್ ಎಂಟು’ ತಂಡವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
24 SEP 2023 9:57PM by PIB Bengaluru
ಏಷ್ಯನ್ ಗೇಮ್ಸ್ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಪುರುಷರ ‘ಕಾಕ್ಸೆಡ್ ಎಂಟು’ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ತಂಡದ ಸಮನ್ವಯ, ಶಕ್ತಿ ಮತ್ತು ಸಾಮರ್ಥ್ಯವನ್ನು ಹಾಗೂ ಬೆರಗುಗೊಳಿಸುವ ಪ್ರದರ್ಶನವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು ಮತ್ತು ತಂಡದ ಮುಂದಿನ ಎಲ್ಲಾ ಪ್ರಯತ್ನಗಳಿಗೂ ಯಶಸ್ಸನ್ನು ಕೋರಿದರು.
ಏಷ್ಯನ್ ಗೇಮ್ಸ್ ನಲ್ಲಿ ಶಾಧನೆಯ ಹಾದಿಯಲ್ಲಿರುವ ಭಾರತದ ಪಾಲಿಗೆ ಇದು ಎರಡನೇ ಪದಕವಾಗಿದೆ.
***
(ಪ್ರಕಟಣೆ ಐ.ಡಿ.: 1960330)
ವಿಸಿಟರ್ ಕೌಂಟರ್ : 142
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
Tamil
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam